ಸುದ್ದಿ ಕಣಜ.ಕಾಂ ಭದ್ರಾವತಿ: ಗಾಂಧಿನಗರದಲ್ಲಿ ಆಯೋಜಿಸಿದ್ದ ಹಳೇನಗರ ಫಲಾನುಭವಿಗಳಿಗೆ ವಸತಿ ಯೋಜನೆ ಸಂಬಂಧ ಬ್ಯಾಂಕ್ ಸಾಲ ಸಹಾಯಧನ ಮತ್ತಿತರ ವಿಷಯಗಳ ಕುರಿತು ಅರಿವುನೀಡುವ ಕಾರ್ಯಕ್ರಮ ನಡೆಯಿತು. ಪರ್ಯಾಯ ವ್ಯವಸ್ಥೆ ಮಾಡದೇ ವ್ಯಾಪಾರಿಗಳ ಎತ್ತಂಗಡಿಗೆ ನೋಟಿಸ್, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಈ.ಕಾಂತೇಶ್ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರ ಭಾನುವಾರ ಬೆಳಗ್ಗೆ ಮತ ಯಾಚನೆ ಮಾಡಿದರು. ಶಿವಮೊಗ್ಗ ನಗರಿಗರಿಗೆ ಪಾಲಿಕೆ ಶಾಕ್ ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ […]
ಸುದ್ದಿ ಕಣಜ.ಕಾಂ ಶಿಕಾರಿಪುರ: ಉಚ್ಚ ನ್ಯಾಯಾಲಯದ ಆದೇಶ ಮತ್ತು ಸಂವಿಧಾನದ ಆಶಯದಂತೆ 6ರಿಂದ 14 ವಯೋಮಿತಿಯೊಳಗಿನ ಮಕ್ಕಳು 8 ವರ್ಷಗಳ ಶಾಲಾ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಸಂತ್ರಸ್ತ ಕುಟುಂಬ ಹಸನಾಯ್ತು, ಇದು ರಾಜ್ಯದಲ್ಲೇ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಶ್ರೀರಾಂಪುರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದ ಎಂ.ಎಫ್-13, 19 ಮತ್ತು 12 ಮಾರ್ಗಗಳಲ್ಲಿ ಡಿಸೆಂಬರ್ 20ರಂದು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಚೆನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳೆಗೂಡು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಜಿಂಕೆ ಬೇಟೆಯಾಡಿದ ನಾಲ್ವರನ್ನು ಬಂಧಿಸಿದ್ದಾರೆ. ತಂಗಿಯ ಸಾವಿಗೆ ರಿವೆಂಜ್, 7 ಜನ ಸೇರಿ ಮಾಡಿದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರದಿಂದ ಕೌನ್ಸೆಲಿಂಗ್ ಆರಂಭಗೊಂಡಿದೆ. ಮೊದಲ ದಿನದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‍ನಲ್ಲಿ 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಶುಕ್ರವಾರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ, ಬಿ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಬಿ.ಎ., ಬಿ.ಎಲ್.ಐ.ಎಸ್.ಸಿ, […]
ಸುದ್ದಿ ಕಣಜ.ಕಾಂ ಶಂಕರಘಟ್ಟ(ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗದಿಂದ ಸಂಚರಿಸಲಿವೆ Festival […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೃಷಿ ಇಲಾಖೆಯು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದೆ. ರೈತರಿಂದಲೇ ಬೆಳೆ ಸಮೀಕ್ಷೆ ವಿವರಗಳನ್ನು ಅಪ್‍ಲೋಡ್ ಮಾಡಲು ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಜಿಲ್ಲೆಯಲ್ಲಿ ಹಿಂಗಾರು ಬೆಳೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಆಯನೂರು, ಕೊಹಳ್ಳಿ, ತುಪ್ಪೂರು, ಚೋರಡಿ, ಮಂಡಘಟ್ಟ, ತಮ್ಮಡಿಹಳ್ಳಿ, ಸಿರಿಗೆರೆ, ಅಗಸನಹಳ್ಳಿ ಗ್ರಾಮಗಳಲ್ಲಿ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಚುನಾವಣೆಯ ಪೂರ್ವ ತಯಾರಿ ಸಭೆ ನಡೆಸಿದರು. ಹಳ್ಳಿಗಳ ಅಭಿವೃದ್ಧಿಗೆ […]