Arrest | ಮಂಗಳೂರಿನಿಂದ ಬಸ್ಸಿನಲ್ಲಿ‌ ಬಂತು ಪಾರ್ಸಲ್, ಪೊಲೀಸರ ಕಾರ್ಯಾಚರಣೆ, ಮೂವರು ಅರೆಸ್ಟ್

ಸುದ್ದಿ ಕಣಜ.ಕಾಂ ಸಾಗರ SAGAR: ಮಾದಕ ವಸ್ತುಗಳನ್ನು ಕೊಡಲು ಬಂದಿದ್ದ ವ್ಯಕ್ತಿ ಸೇರಿ ಮೂವರನ್ನು ಬಂಧಿಸಿ, ಅವರ ಬಳಿಯಿಂದ‌ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. READ | ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ಪೊಲೀಸರ‌ ದಿಢೀರ್ […]

Dead body | ಚೀಲದಲ್ಲಿ ಕಟ್ಟಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೊಡಮಗ್ಗಿಯಲ್ಲಿ ಮಹಿಳೆಯೊಬ್ಬರ ಶವ ಕೊಳೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗದ ರಾಗಿಗುಡ್ಡ ನಿವಾಸಿ ಮುಮ್ತಾಜ್ ಬೇಗಂ ಮೃತರು. ಇವರ ಶವವು ಚೀಲವೊಂದರಲ್ಲಿ ಕಟ್ಟಿ […]

Public meeting | ಸೊರಬದಲ್ಲಿ ಟ್ರಾಫಿಕ್ ತೊಂದರೆ ತಡೆಗೆ ಪೊಲೀಸ್ ಮಾಸ್ಟರ್ ಪ್ಲ್ಯಾನ್, ಎಸ್ಪಿ ನೀಡಿದ 8 ಸೂಚನೆಗಳಿವು

ಸುದ್ದಿ ಕಣಜ.ಕಾಂ ಸೊರಬ SORAB: ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯ ಸೊರಬ ಟೌನ್ ರಂಗನಾಥ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಸೊರಬ ಮತ್ತು ಆನವಟ್ಟಿ ಪೊಲೀಸ್ ಠಾಣೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ‌ […]

Court news | ಗಾಂಜಾ ಮಾರುತಿದ್ದ‌ ಇಬ್ಬರಿಗೆ ಜೈಲು ಶಿಕ್ಷೆ, ₹10 ಸಾವಿರ ದಂಡ

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಮೂಲೆಕಟ್ಟೆ ಹೆಲಿಪ್ಯಾಡ್ ಬಳಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರನ್ನು ಬಂಧಿಸಿದ ಪ್ರಕರಣದ ವಿಚಾರ ನಡೆಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಭದ್ರಾವತಿಯ ಬೊಮ್ಮನಕಟ್ಟೆಯ ಇಮ್ರಾನ್ ಪಾಷಾ(22), ಸೈಯದ್ ರೋಷನ್(38) ಎಂಬುವವರಿಗೆ […]

Chandragutti Temple | ಚಂದ್ರಗುತ್ತಿ ಜಾತ್ರೆಗೆ ಜಿಲ್ಲಾಡಳಿತದ ಷರತ್ತುಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಸೊರಬ (Sorab) ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.25ರಿಂದ ಮಾರ್ಚ್ 2ರ ವರೆಗೆ 5 ದಿನಗಳ ಕಾಲ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಿಲ್ಲಾಡಳಿತ ಹಲವು ಷರತ್ತುಗಳನ್ನು […]

Marikamba Jatre | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ವಿಶೇಷ ಖಾದ್ಯ, ಏನೆಲ್ಲ‌ ವ್ಯವಸ್ಥೆ?

ಸುದ್ದಿ ಕಣಜ.ಕಾಂ ಸಾಗರ SAGAR: ಅತ್ಯಂತ ವೈಭವಯುತವಾಗಿ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತಿದ್ದು, ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಶ್ರೀ ಮಾರಿಕಾಂಬಾ ದೇವರ ದರ್ಶನ ಪಡೆಯುತ್ತಿದ್ದಾರೆ. ಶುಕ್ರವಾರ, ಶನಿವಾರ ಸಹ […]

Marikamba Jatre | ಮಾರಿಕಾಂಬಾ ಜಾತ್ರೆ, ಗಮನಸೆಳೆದ ರಾಷ್ಟ್ರಮಟ್ಟದ ಕುಸ್ತಿ, ಅಖಾಡದಲ್ಲಿ ಘಟಾನುಘಟಿಗಳ ರೋಚಕ ಪಂದ್ಯ

ಸುದ್ದಿ ಕಣಜ.ಕಾಂ ಸಾಗರ SAGAR: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾ ಪ್ರಯುಕ್ತ ಸಮಿತಿ ವತಿಯಿಂದ ಆಯೋಜಿಸಿರುವ ಹೊನಲು ಬೆಳಕಿನ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಮೂರು ದಿನಗಳ ಕಾಲ […]

Marikamba Jatre | ಸಾಗರ ಮಾರಿಕಾಂಬಾ ಜಾತ್ರೆ, ನಡಯಲಿದೆ‌ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ, ಯಾವಾಗ?

ಸುದ್ದಿ ಕಣಜ.ಕಾಂ ಸಾಗರ SAGAR: ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರದ ಸಂತ ಜೋಸೆಫರ ಶಾಲೆ ಎದುರಿನ ಮೈದಾನದಲ್ಲಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಫೆ.10ರ ಮಧ್ಯಾಹ್ನ 3ಕ್ಕೆ ಶಾಸಕ […]

Marikamba Jatre | ಮಾರಿಕಾಂಬಾ ಜಾತ್ರೆಯಲ್ಲಿ ಸಾಗರವನ್ನು‌ ಬಣ್ಣಿಸಿದ ಟಿ.ಎಸ್.ನಾಗಾಭರಣ

ಸುದ್ದಿ ಕಣಜ.ಕಾಂ ಸಾಗರ SAGAR: ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ ( TS Nagabharana) […]

Marikamba Jatre | ಅದ್ಧೂರಿ ರಾಜಬೀದಿ ಉತ್ಸವದ ಮೂಲಕ‌ ಗಂಡನ ಮನೆ ಸೇರಿದ ಶ್ರೀ ಮಾರಿಕಾಂಬಾ, 9ರಂದು‌‌ ಕಲಾಸಿರಿ ಕಾರ್ಯಕ್ರಮ

ಸುದ್ದಿ ಕಣಜ.ಕಾಂ ಸಾಗರ SAGAR: ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ […]

error: Content is protected !!