ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಭಾರಿ ಮಳೆ ಹಿನ್ನೆಲೆ ಶಿಕಾರಿಪುರದಿಂದ ನೀರು ಪೂರೈಸುವ ಘಟಕದಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ, ಶಿರಾಳಕೊಪ್ಪಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಶಿರಾಳಕೊಪ್ಪ ಪುರಸಭೆ ಪ್ರಕಟಣೆ ತಿಳಿಸಿದೆ. READ | ತವರು […]
ಸುದ್ದಿ ಕಣಜ.ಕಾಂ ಭದ್ರಾವತಿ: ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸ್ಥಾಪಿಸಲು ಉದ್ದೇಶಿಸಿರುವ ನ್ಯಾನೊ ಯೂರಿಯಾ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸಬೇಕು ಎಂದು ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್.ವಿಶ್ವನಾಥ್ ಆಗ್ರಹಿಸಿದ್ದಾರೆ. https://www.suddikanaja.com/2021/01/12/raf-platoon-in-bhadravathi/ ಈಗಾಗಲೇ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶರಾವತಿ ಯೋಜನೆಯ ಗೇರುಸೊಪ್ಪ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದ್ದು, ಇದೇ ರೀತಿ ಮುಂದುವರಿದರೆ ರೇಡಿಯಲ್ ಗೇಟ್ ಗಳ ಮೂಲಕ ನೀರನ್ನು ಹೊರಬಿಡಲಾಗುವುದು ಎಂದು ಕೆಪಿಸಿಎಲ್ ಪ್ರಕಟಣೆ ತಿಳಿಸಿದೆ. ಸತತವಾಗಿ ಸುಳಿಯುತ್ತಿರುವ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ, ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಧಾರಕಾರ ಮಳೆಯಿಂದಾಗಿ ತುಂಗಾ, ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಕರೆ, ಕಟ್ಟೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ, ಯಾವುದೇ ರೀತಿಯ ಜೀವ ಹಾನಿ, […]
ಸುದ್ದಿ ಕಣಜ.ಕಾಂ ಸಾಗರ: ನಿರಂತರ ಮಳೆಯಿಂದಾಗಿ ತಾಳಗುಪ್ಪ ಸಮೀಪದ ಕಾನ್ಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ಹರಿಯುತ್ತಿವೆ. ಇದು ರೈಲು ಸಂಚಾರದ ಮೇಲೆಯೂ ಪರಿಣಾಮ ಬೀರಬಹುದಾದ ಸಾಧ್ಯತೆ ಇದೆ. READ | ಶಿವಮೊಗ್ಗದಲ್ಲಿ ಮಳೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಭಾರಿ ಅನಾಹುತವನ್ನೇ ಮಾಡಿದೆ. ಅದರಲ್ಲೂ ಸಾಗರ ತಾಲೂಕಿನಲ್ಲಿ ವರದಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗದ್ದೆ, ತೋಟಗಳನ್ನು ಆಪೋಷನ ಮಾಡಿದೆ. ಬೆಳೆ ತೋಟಗಳನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡು ಅಕ್ಷರಶಃ ಮಳೆನಾಡಾಗಿ ಮಾರ್ಪಟ್ಟಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜೋಗ ಜಲಪಾತ ಜೀವಕಳೆ ಬಂದಿದೆ. https://www.suddikanaja.com/2021/01/09/administrative-approval-for-jog-development/ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಗಳು ಅತ್ಯಂತ ರಭಸವಾಗಿ ಪ್ರಪಾತಕ್ಕೆ ಧುಮುಕುತಿದ್ದು, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಜನೂರು ಜಲಾಶಯದ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಲಾಶಯದ ಹೊರ ಹರಿವು ನಿರಂತರ ಹೆಚ್ಚುತ್ತಲೇ ಇದೆ. READ | ಶಿವಮೊಗ್ಗದಲ್ಲಿ ಧಾರಾಕಾರ ಮಳೆ, ಹೆಚ್ಚಿದ ತುಂಗಾ ನದಿಯ ಆರ್ಭಟ […]