ಕಾರಿನ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಕಾರಿನ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. READ | ಕುವೆಂಪು ವಿಶ್ವವಿದ್ಯಾಲಯದ ಆಫ್‍ಲೈನ್ ತರಗತಿಗಳು ಪುನರಾರಂಭಕ್ಕೆ ಡೇಟ್ ಫಿಕ್ಸ್, ಕ್ಲಾಸಿಗೆ ಬರುವ […]

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಅನುರಾಧ ಅಧಿಕಾರ ಸ್ವೀಕಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಆಡಳಿತ ಕುಲಸಚಿವರಾಗಿ ಜಿ.ಅನುರಾಧ ಗುರುವಾರ ಅಧಿಕಾರ ಸ್ವೀಕರಿಸಿದರು. READ | ಕುವೆಂಪು ವಿಶ್ವವಿದ್ಯಾಲಯದ ಆಫ್‍ಲೈನ್ ತರಗತಿಗಳು ಪುನರಾರಂಭಕ್ಕೆ ಡೇಟ್ ಫಿಕ್ಸ್, ಕ್ಲಾಸಿಗೆ ಬರುವ ಮುನ್ನ ಇದನ್ನು […]

ಕುವೆಂಪು ವಿಶ್ವವಿದ್ಯಾಲಯದ ಆಫ್‍ಲೈನ್ ತರಗತಿಗಳು ಪುನರಾರಂಭಕ್ಕೆ ಡೇಟ್ ಫಿಕ್ಸ್, ಕ್ಲಾಸಿಗೆ ಬರುವ ಮುನ್ನ ಇದನ್ನು ಓದಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು […]

ಗಾಜನೂರು ಜಲಾಶಯದಿಂದ 40,000 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ, ಮಳೆ ತಗ್ಗಿದರೂ ಹೆಚ್ಚಿದ ತುಂಗೆಯ ಆರ್ಭಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಗಾಜನೂರು ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಡ್ಯಾಂ‌ನಿಂದ ಬುಧವಾರ ರಾತ್ರಿ‌ 40,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. READ | ನೂರೆಂಟು ಪ್ರಶ್ನೆಗಳನ್ನು ಹುಟ್ಟು […]

ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ, ಯಾವ್ಯಾವ ಕೆಲಸಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೋಗ ಜಲಪಾತದ ವಿವಿಧ ಕಾಮಗಾರಿಗಳಿಗೆ ಜುಲೈ 24ರಂದು ವಚ್ರ್ಯುವೆಲ್ ಮೂಲಕ ಚಾಲನೆ ನೀಡಲಿದ್ದಾರೆ. 165 ಕೋಟಿ ರೂಪಾಯಿ ಮೌಲ್ಯದ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ […]

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್, ಜಪ್ತಿಯಾದ ಮಾದಕ ವಸ್ತು ಎಷ್ಟು?

ಸುದ್ದಿ ಕಣಜ.ಕಾಂ ಭದ್ರಾವತಿ: ಕವಲಗುಂದಿಯ ಸ್ಮಶಾನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. READ | ಸಿಎಂ ಯಡಿಯೂರಪ್ಪ ಬದಲಾವಣೆಯಾದರೆ, ಕಾಂಗ್ರೆಸ್ ಗೆ ಬಂದ ಸ್ಥಿತಿಯೇ ಬಿಜೆಪಿಗೂ […]

ನಡು ಬೀದಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ

ಸುದ್ದಿ ಕಣಜ.ಕಾಂ ಸೊರಬ: ನಡು ಬೀದಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಲಾಗಿದೆ. ತಾಲೂಕಿನ ತವನಂದಿ ರಸ್ತೆಯ ಹಳೇ ಸೊರಬ ಗ್ರಾಮದಲ್ಲಿ ಘಟನೆ ನಡೆದಿದೆ. READ | ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಕ್ತು […]

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದೀರಾ? ಹಾಗಾದರೆ, ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: 2021-22ನೇ ಸಾಲಿನಲ್ಲಿ ಆತ್ಮ ಯೋಜನೆ ಅಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದಲ್ಲಿ ಆತ್ಮ ಯೋಜನೆ‌ ಅಡಿ ರಚಿತವಾದ ಉತ್ತಮ ಗುಂಪುಗಳಿಗೆ ಪ್ರಶಸ್ತಿ […]

ಹಾವು ಕಚ್ಚಿ ಕಾಲು ಕೊಳೆಯುವ ಸ್ಥಿತಿಯಲ್ಲಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ಛಲಗಾರ

ಸುದ್ದಿ ಕಣಜ.ಕಾಂ. ಶಿವಮೊಗ್ಗ: ಕೊಳಕು ಮಂಡಲ ಹಾವು ಕಚ್ಚಿ ಕಾಲು ಕೊಳೆಯುವ ಸ್ಥಿತಿಯಲ್ಲಿದ್ದರೂ ವಿದ್ಯಾರ್ಥಿಯೊಬ್ಬ ಕಾಲು ನೋವಿನ ಯಾತನೆಯ ನಡುವೆಯೇ ಎಸ್ಸೆಸ್ಸೆಲ್ಸಿ‌ ಪರೀಕ್ಷೆ ಬರೆದಿದ್ದಾನೆ. READ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ‌ ಬರುತ್ತವೆಂಬ […]

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ‌ ಬರುತ್ತವೆಂಬ ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ, ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. READ | ಪದವಿ ಹೋದರೆ ‘ಗೂಟ’ ಹೋಯ್ತು ಎಂದುಕೊಳ್ಳುವೆ ವಿನಹ ಬೇಸರ ಪಡಲ್ಲ, ಯಡಿಯೂರಪ್ಪ, […]

error: Content is protected !!