Murder | ಸ್ವಾತಂತ್ರ್ಯ ದಿನಾಚರಣೆಯಂದೇ ಭದ್ರಾವತಿಯಲ್ಲಿ ತಡೆದು ನಿಲ್ಲಿಸಿ ಕೊಲೆ, ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಯುವಕನೊಬ್ಬನನ್ನು ಚಾಕುದಿಂದ ಇರಿದು ಕೊಲೆ‌ ಮಾಡಿದ ಘಟನೆ ನಗರದ ಭದ್ರಾ ಹಳೆ ಸೇತುವೆ ಮೇಲೆ ಮಂಗಳವಾರ ಸಂಭವಿಸಿದೆ. ಮೃತನನ್ನು ದೊಡೇರಿಯ ತೋಟವೊಂದರಲ್ಲಿ ಕೆಲಸಗಾರನಾಗಿದ್ದ ನರೇಂದ್ರ (30) ಎಂದು ಗುರುತಿಸಲಾಗಿದೆ. […]

Ganja | ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆ! ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಸೊರಬ SORAB: ಮನೆಯ ಹಿಂಭಾಗದ ಹಿತ್ತಲಿನಲ್ಲಿ ಗಾಂಜಾ ಗಿಡವನ್ನು ಬೆಳೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ ಕಡಸೂರು ಗ್ರಾಮದ ರಾಮಚಂದ್ರಪ್ಪ(50) ಎಂಬಾತನ ವಿರುದ್ಧ ಸೊರಬ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. […]

Chandragutti temple | ಚಂದ್ರಗುತ್ತಿ ದೇವಸ್ಥಾನದಲ್ಲಿ‌ ಕಳ್ಳತನ ಯತ್ನ ಪ್ರಕರಣ, ಆರೋಪಿಗಳು ಅರೆಸ್ಟ್, ಕಾರಣ ಬಿಚ್ಚಿಟ್ಟ ಆರೋಪಿಗಳು

ಸುದ್ದಿ ಕಣಜ.ಕಾಂ ಸೊರಬ SORAB: ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದಲ್ಲಿ (Chandragutti Renukamba Temple) ಕಳ್ಳತನ ಪ್ರಯತ್ನ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಚಂದ್ರಗುತ್ತಿ ಗ್ರಾಮ ಭೋವಿ ಕಾಲೋನಿಗಳಾದ ಪ್ರವೀಣ(33), ದೇವರಾಜು(50) ಮತ್ತು ಭೀಮಪ್ಪ(35) […]

Arrest | ಫಾರ್ಚುನರ್ ಕಾರಿನಲ್ಲಿತ್ತು ಕಪ್ಪು ಬಣ್ಣದ ಕವರ್, ತೆಗೆದು ನೋಡಿದರೆ ಶಾಕ್!

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಗಾಂಜಾವನ್ನು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಯೂನಸ್ ಖಾನ್(29), ಬಾಳೆ ಬೈಲಿನ ಅತೀಫ್ ಖಾನ್(32), ಸೊಪ್ಪುಗುಡ್ಡೆಯ ಇ.ವಿ.ಮನೋಜ್(32) ಎಂಬುವರನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಅಂದಾಜು […]

Police raid | ರಾತ್ರೋರಾತ್ರಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ, ಡಬಲ್ ಬ್ಯಾರಲ್ ಬಂದೂಕು ಸೇರಿ ಅಮೂಲ್ಯ ಸಾಮಗ್ರಿ ಪತ್ತೆ

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತೀರ್ಥಹಳ್ಳಿಯ ವಿಹಂಗಮ ಎಂಬ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಭಾರೀ ಮೌಲ್ಯದ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಬಂದ ಖಚಿತ […]

VISL | ವಿಐಎಸ್‌ಎಲ್ ಕಾರ್ಖಾನೆಯ ಬಾರ್ ಮಿಲ್ ಘಟಕ ಪುನರಾರಂಭ ಮುಂದೂಡಿಕೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನೀಡಿದ ಭರವಸೆಯಂತೆ ಆ.10ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯ ಬಾರ್ ಮಿಲ್  ಘಟಕ ಪುನರಾರಂಭವಾಗಿಲ್ಲ. ಹೀಗಾಗಿ, ಜನರಿಗೆ ನಿರಾಸೆಯಾಗಿದೆ. READ | ಭೂತಾನ್ ಅಡಿಕೆ […]

Arrest | ಹಂದಿ ಬೇಟೆ ವೇಳೆ ಹಾರಿದ ಗುಂಡು, ವ್ಯಕ್ತಿಯ ಕಾಲಿಗೆ ಗಂಭೀರ ಗಾಯ, ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಹಂದಿ ಬೇಟೆ ವೇಳೆ ನಾಡ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬನ ಕಾಲಿಗೆ ಗಂಭೀರ ಗಾಯವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ದಾಸನಗದ್ದೆ ಗ್ರಾಮದ ರಾಜೇಶ್(30) […]

Bike racing | ಬೈಕ್ ರೇಸಿಂಗ್ ಮಾಡಿದ ಇಬ್ಬರಿಗೆ ನ್ಯಾಯಾಲಯ ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿಯ (Thirthahalli) ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ಹತ್ತಿರ ಬೈಕ್ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ‌ ಇಬ್ಬರಿಗೆ ತಲಾ ₹5,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ತೀರ್ಥಹಳ್ಳಿಯ […]

VISL | ವಿ.ಐ.ಎಸ್.ಎಲ್. ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಡೇಟ್ ಫಿಕ್ಸ್, ಭದ್ರಾವತಿಗೆ ಮತ್ತೆ ಶುಕ್ರದೆಸೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಕೇಂದ್ರ ಗೃಹ ಸಚಿವ ಅಮಿತ್ ಶಾ (Smith shah) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitaraman) ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ ಸಿಂಧಿಯಾ […]

Tree burnt | 20 ಅಡಿ‌ ಮರದೊಳಗೆ ಬೆಂಕಿ! ಆರಿಸಿದ ವೈಖರಿ‌ ನೋಡಿದ್ರೆ ಅಚ್ಚರಿಯಾಗೋದು ಗ್ಯಾರಂಟಿ

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ SHIRALAKOPPA: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಬಳಿಯ ಬೆಲವಂತನಕೊಪ್ಪ ಗ್ರಾಮದಲ್ಲಿ 20 ಅಡಿ ಮರದ ಪೊಳ್ಳು ಭಾಗಕ್ಕೆ ಬೆಂಕಿ ತಾಕಿದ್ದು, ಅದನ್ನು ನಂದಿಸಿದ ಪರಿಯೇ ಅಚ್ಚರಿ ಮೂಡಿಸಿದೆ. READ | […]

error: Content is protected !!