ಭದ್ರಾವತಿಯ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ, ಆರೋಪಿ ಬಂಧನ

ಸುದ್ದಿ ಕಣಜ.ಕಾಂ ಭದ್ರಾವತಿ: ಬಿ.ಎಚ್.ರಸ್ತೆಯಲ್ಲಿರುವ ಬ್ಯಾಂಕ್ ವೊಂದರ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅರಳಿಹಳ್ಳಿ‌ ಬಸಲಿಕಟ್ಟೆ ನಿವಾಸಿ ಅಸಾದುಲ್ಲಾ (32) ಬಂಧಿತ ಆರೋಪಿ. ಜುಲೈ 5ರಂದು ಎಟಿಎಂ ಒಳಗೆ ಪ್ರವೇಶಿಸಿದ ವ್ಯಕ್ತಿಯು ಸಲಕರಣೆಗಳನ್ನು […]

ಮೀನು‌ ಹಿಡಿಯಲು ಹೋದ ವ್ಯಕ್ತಿ ಅಸಹಜ ಸಾವು

ಸುದ್ದಿ ಕಣಜ.ಕಾಂ ಸಾಗರ: ಖಾಸಗಿ ಜಾಗದಲ್ಲಿರುವ ಹಳ್ಳವೊಂದರಲ್ಲಿ‌ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಮೃತಪಟ್ಟಿದ್ದು, ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನಗೋಡಿನ ನಾಗರಾಜ್(45) ಎಂಬಾತ ಮೃತಪಟ್ಟಿದ್ದಾರೆ. ಬುಧವಾರ ಬೆಳಗಿನ ಮನೆಯಿಂದ ಹೊರಗಡೆ ಹೋಗಿದ್ದು, […]

ಆಗುಂಬೆ ಘಾಟಿ ರೀ ಓಪನ್, ವಾಹನ ಸಂಚಾರಕ್ಕೆ ಅವಕಾಶ, ಮಳೆ‌ ಬಂದರಷ್ಟೇ ಈ ನಿಯಮ ಅನ್ವಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. https://www.suddikanaja.com/2021/05/14/red-alert-in-shivamogga-avoid-bus-in-agumbe-ghat/ ಈ […]

ಅರಸಾಳು ಮಾಲ್ಗುಡಿ ಮ್ಯೂಸಿಯಂ ರೀ ಓಪನ್, ಯಾವ ದಿನ ರಜೆ, ಸಮಯವೇನು, ಭೇಟಿಗೂ ಮುನ್ನ ಇದನ್ನು ಓದಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಜುಲೈ 9ರಿಂದ ಪುನರಾರಂಭವಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. https://www.suddikanaja.com/2021/07/02/covid-negative-report-mandatory-for-train-journey/ ಕೋವಿಡ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಹೇರಲಾಗಿದ್ದ ಲಾಕ್ ಡೌನ್ […]

ಭದ್ರಾ ಜಲಾಶಯ ಕಾಮಗಾರಿ ಟೆಸ್ಟ್ ಗೆ ತಜ್ಞರ ತಂಡ, 10 ದಿನಗಳಲ್ಲಿ ವರದಿ ಸಲ್ಲಿಕೆಗೆ ಡೆಡ್‍ಲೈನ್

ಸುದ್ದಿ ಕಣಜ.ಕಾಂ ಭದ್ರಾವತಿ: ಭಾರಿ ಆರೋಪ ಹಾಗೂ ಆಕ್ರೋಶಗಳಿಗೆ ಗುರಿಯಾಗಿದ್ದ ಭದ್ರಾ ಜಲಾಶಯದ ಸ್ಟಿಲ್ಲಿಂಗ್ ಬೇಸಿನ್ ಕಾಮಗಾರಿಯ ಸತ್ಯಾಸತ್ಯತೆ ಪರಿಶೀಲನೆಗೆ ತಜ್ಞರ ರಚನೆ ಮಾಡಲಾಗಿದೆ. ತನಿಖೆ ಕೈಗೊಂಡು ವರದಿ ಸಲ್ಲಿಸಲು 10 ದಿನಗಳ ಗಡುವು […]

ಭದ್ರಾವತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಉದ್ಘಾಟನೆ‌, ಕಸ ಸಂಗ್ರಹಿಸುವ ವಾಹನಕ್ಕೆ ಗ್ರೀನ್ ಸಿಗ್ನಲ್

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಕೆರೆ ಕುಂಟೆಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. […]

ವಾರಂಬಳ್ಳಿ ಗ್ರಾಮವನ್ನು ಸ್ವಚ್ಚಗೊಳಿಸಿ ಮಾದರಿಯಾದ ಯುವಕರ ತಂಡ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು

ಸುದ್ದಿ ಕಣಜ.ಕಾಂ ಹೊಸನಗರ: ಸ್ವಚ್ಛ ಗ್ರಾಮದ ಕನಸನ್ನು ಸಾಕಾರಗೊಳಿಸುವಲ್ಲಿ ಯುವಕರ ತಂಡ ನಿರಂತರ ಕಾರ್ಯ ಪ್ರವೃತ್ತವಾಗಿದೆ‌. ಗ್ರಾಮದ ಬೀದಿಗಳಲ್ಲಿ ಬಿಸಾಡಿದ ತ್ಯಾಜ್ಯವನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ. READ | […]

ಅಪ್ರಾಪ್ತೆಯ ಮೇಲೆ‌‌‌ ದೊಡ್ಡಪ್ಪನ ಮಗನಿಂದಲೇ ಲೈಂಗಿಕ ದೌರ್ಜನ್ಯ, ಪ್ರಕರಣ‌ ಬೆಳಕಿಗೆ ಬಂದಿದ್ದು ಹೇಗೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಾಗರ ತಾಲೂಕಿನ ಹಳ್ಳಿಯೊಂದರ ಬಾಲಕಿಯ ಮೇಲೆ ದೊಡ್ಡಪ್ಪನ ಮಗನೇ ಲೈಂಗಿಕ ದೌರ್ಜನ್ಯ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. READ | ಸಾವಿನಲ್ಲೂ ಒಂದಾದ ಅಣ್ಣ-ತಂಗಿ ಬಾಲಕಿಯು ತಾಯಿಯೊಂದಿಗೆ ಕೂಲಿ ಕೆಲಸ […]

ಬಂಗಾರಪ್ಪ, ಯಡಿಯೂರಪ್ಪ ಅವರ ಆಪ್ತರಾಗಿದ್ದ ಈಸೂರು ಬಸವರಾಜ್ ಇನ್ನಿಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ಈಸೂರು ಬಸವರಾಜ್(65) ಅವರು ಶುಕ್ರವಾರ ನಿಧನರಾದರು. ಕೋವಿಡ್ ಸೋಂಕು ತಗುಲಿ ಕಳೆದ ಒಂದು ತಿಂಗಳಿಂದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ […]

ಶಿವಮೊಗ್ಗ ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿ ಪ್ರಕಟ, ಯಾವ ಕ್ಷೇತ್ರ ಯಾರಿಗೆ ಮೀಸಲು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಹೊರಡಿಸಿದೆ. ರಾಜ್ಯದಲ್ಲಿ ಹೊಸದಾಗಿ 56 ತಾಲೂಕುಗಳ ರಚನೆಯಾಗಿರುವುದರಿಂದ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಕ್ಕೆ ನಿಗದಿಪಡಿಸಿದ್ದ ಪ್ರತಿ 10,000 […]

error: Content is protected !!