ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚು, ಎಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ 20,591 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಶೇ.54ರಷ್ಟು ಅಂದರೆ 11,290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು. […]

ತೀರ್ಥಹಳ್ಳಿಗೆ ಸಿಎಂ ಯಡಿಯೂರಪ್ಪ ನೀಡಿದ ಕೊರೊನಾ‌ ಟಾರ್ಗೆಟ್ ಏನು?

ಸುದ್ದಿ‌ ಕಣಜ.ಕಾಂ ತೀರ್ಥಹಳ್ಳಿ: ತಾಲೂಕಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಸುವ ನಿಟ್ಟಿನಲ್ಲಿ‌ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. READ | ಮಗಳ ಬರ್ತ್ ಡೇ ದಿನವೇ ಅಪ್ಪ ಕೊರೊನಾಗೆ ಬಲಿ […]

ಭದ್ರಾವತಿಯಲ್ಲಿ ಲಾಕ್‍ಡೌನ್ ಏರಿಯಾದಲ್ಲಿ ಬರಬೇಡ ಎಂದಿದ್ದಕ್ಕೆ ನಡೀತು ಕೊಲೆ

ಸುದ್ದಿ ಕಣಜ.ಕಾಂ ಭದ್ರಾವತಿ: ಜೈ ಭೀಮ್ ನಗರದಲ್ಲಿ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. https://www.suddikanaja.com/2021/01/28/four-person-arrested-in-shivamogga/ ಜೈಭೀಮ್ ನಗರ ನಿವಾಸಿ ಸುನೀಲ್ ಎಂಬುವವರು […]

ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕುಟುಂಬದವರ ಆರೋಪವೇನು?

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಗಿರಿ ಗ್ರಾಮದ ಮನೆಯೊಂದರಲ್ಲಿ ವಿವಾಹಿತ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. READ | ಆನ್‍ಲೈನ್‍ನಲ್ಲೇ ನಡೆಯಲಿದೆ ಟ್ಯಾಲೆಂಟ್ ಹಂಟ್ ಶೋ, ಇದು […]

ಅದ್ಧೂರಿ ಮದುವೆಗೆ ಬ್ರೇಕ್, ಅಧಿಕಾರಿಗಳ ಸಮ್ಮುಖದಲ್ಲಿ ನಡೀತು ಸರಳ ವಿವಾಹ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಮದುವೆ ಸಮಾರಂಭದಲ್ಲಿ 40ಕ್ಕಿಂತ ಅಧಿಕ ಜನ ಸೇರುವಂತಿಲ್ಲ ಎಂಬ ನಿಯಮದ ನಡುವೆಯೇ ಅದ್ಧೂರಿ ವಿವಾಹಗಳು ನಡೆಯುತ್ತಿವೆ. ಆದರೆ, ತಾಲೂಕಿನ ಸಂತೇಕಡೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ವಿವಾಹವೊಂದಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. READ […]

ಭದ್ರಾವತಿಯಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಚಾಲನೆ, ಸರ್ಕಾರಿ ಆಸ್ಪತ್ರೆಗೆ ಬಂತು ಆಂಬ್ಯುಲೆನ್ಸ್

ಸುದ್ದಿ ಕಣಜ.ಕಾಂ ಭದ್ರಾವತಿ: ಬಿಜೆಪಿ ಘಟಕದಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಶನಿವಾರ ಚಾಲನೆ ನೀಡಲಾಯಿತು. READ | ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಶತಕ, 14 ಸಾವು, ಎಲ್ಲಿ […]

ಅಂಗಡಿ ಮಾಲೀಕರಿಗೆ ಠಾಣೆಗೆ ಕರೆದು ಎಚ್ಚರಿಕೆ, ಶಿರಾಳಕೊಪ್ಪವೊಂದರಲ್ಲೇ ಬಿತ್ತು 25 ಕೇಸ್

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಲಾಕ್ ಡೌನ್ ನಿಯಮ‌ಉಲ್ಲಂಘಿಸಿ ವ್ಯಾಪಾರ ಮಾಡುತಿದ್ದ ಅಂಗಡಿ ಮಾಲೀಕರನ್ನು ಠಾಣೆಗೆ ಕರೆದು ಎಚ್ಚರಿಕೆ‌ ನೀಡಲಾಗಿದೆ. READ | ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಶತಕ, 14 ಸಾವು, ಎಲ್ಲಿ ಎಷ್ಟು […]

ಪಿಡಿಒಗೆ ಬಾಡೂಟ ತಂದ ಕಂಟಕ! ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಹೊಸನಗರ: ಕೋವಿಡ್ ನಿಯಮಗಳ ನಡುವೆ ಮದುವೆಗೆ ಅವಕಾಶ ನೀಡಿದ್ದಲ್ಲದೇ ಬಾಡೂಟಕ್ಕೂ ಅವಕಾಶ ನೀಡಲಾಗಿದೆ ಎಂಬ ಆರೋಪದ ಮೇರೆಗೆ ಬೆಳ್ಳೂರು ಗ್ರಾಪಂ ಪಿಡಿಒಗೆ ಅಮಾನತುಗೊಳಿಸಲಾಗಿದೆ. READ | ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಸಿಎಂ ಯಡಿಯೂರಪ್ಪ […]

ಮಾರಿಕಾಂಬ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಲಾರಿ

ಸುದ್ದಿ ಕಣಜ.ಕಾಂ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಶ್ರೀ ಮಾರಿಕಾಂಬ ದೇವಸ್ಥಾನದ ಹಿಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. READ | ಮತ್ತೊಂದು ಹಂತದ ಲಾಕ್ ಡೌನ್ ಜಾರಿ, ಜೂನ್ 7ರ ವರೆಗೆ ಕರುನಾಡು […]

ಭದ್ರಾವತಿಯಲ್ಲಿ ಕೋವಿಡ್‍ನಿಂದ ಮೃತಪಟ್ಟ ಮಹಿಳೆ ಶವವಿಟ್ಟು ಪ್ರತಿಭಟನೆ, ಕಾರಣವೇನು?

ಸುದ್ದಿ ಕಣಜ.ಕಾಂ ಭದ್ರಾವತಿ: ಸ್ಮಶಾನಕ್ಕೆ ಜಾಗ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆ ಶವವಿಟ್ಟು ಗುರುವಾರ ಪ್ರತಿಭಟನೆ ಮಾಡಲಾಯಿತು. READ | ರಸ್ತೆ ಮೇಲೆ […]

error: Content is protected !!