ಒಂದು ದಿನ ಟೀಚರ್ ಆದ ಡಿಸಿ!

ಸುದ್ದಿ ಕಣಜ.ಕಾಂ ಶಿಕಾರಿಪುರ: ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗ್ರಾಮ ವಾಸ್ತವ್ಯ ಮಾಡಿದರು. ಈ ವೇಳೆ, ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬೋಧನೆ ಮಾಡಿದರು. ಮಕ್ಕಳಿಗೆ ಗಣಿತದ ಲೆಕ್ಕ […]

ಗ್ರಾಮೀಣ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುಂಸಿ ಉಪ ವಿಭಾಗದ ಶ್ರೀರಾಂಪುರ ಶಾಖೆ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವುದರಿಂದ ಆಲ್ಕೋಳ 110/11 ಕೆ.ವಿ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜಾಗುವ ಎ.ಎಫ್-13, ಎ.ಎಫ್-19 ಮತ್ತು ಎ.ಎಫ್-12 ಮಾರ್ಗಗಳ […]

BHADRAVATI | ಮೂರು ವರ್ಷದಿಂದ ಅಂಡರ್ ಗ್ರೌಂಡ್ ಆಗಿದ್ದ ಹೆದ್ದಾರಿ ಕಳ್ಳರನ್ನು ಬಂಧನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಾಲ್ಕು ಪ್ರಕರಣಗಳಲ್ಲಿ ತಲೆ ಮೆರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಶಿವಮೊಗ್ಗದ ಸೂಳೆಬೈಲು ನಿವಾಸಿಗಳಾದ ಸಯ್ಯದ್ ಇಬ್ರಾಹಿಂ ಅಲಿಯಾಸ್ ರಾಹಿಲ್ (23), ಮೊಹಮದ್ ಮುಸ್ತಾಫಾ ಅಲಿಯಾಸ್ ಮುಸ್ತು […]

ಗದ್ದೆಗೆ ನುಗ್ಗಿದ ಪೆಟ್ರೋಲ್ ಟ್ಯಾಂಕರ್, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಅನಾಹುತ ಜಸ್ಟ್ ಮಿಸ್

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಶಿಕಾರಿಪುರ-ಶಿರಾಳಕೊಪ್ಪ ಹೆದ್ದಾರಿಯಲ್ಲಿ ಮಂಗಳವಾರ ತಡ ರಾತ್ರಿ ಪೆಟ್ರೋಲ್ ತುಂಬಿದ ಟ್ಯಾಂಕರ್ ವೊಂದು ಭತ್ತದ ಗದ್ದೆಗೆ ಪಲ್ಟಿಯಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ । ಇನ್ಮುಂದೆ ತಿಂಗಳ 3ನೇ ಶನಿವಾರ […]

ಇನ್ಮುಂದೆ ತಿಂಗಳ 3ನೇ ಶನಿವಾರ ನಿಮ್ಮೂರಲ್ಲೇ ವಾಸ್ತವ್ಯ ಇರಲಿದ್ದಾರೆ ಜಿಲ್ಲಾಧಿಕಾರಿ, ಮೊದಲು ಯಾವ ಹಳ್ಳಿಗೆ ಬರ್ತಿದಾರೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. ಈ ಪರಿಕಲ್ಪನೆಯ ಅಂಗವಾಗಿ […]

ಅಡಕೆ ಬೆಳೆಗಾರರಿಗೆ ಸಿಎಂ ಯಡಿಯೂರಪ್ಪ ಅಭಯ

ಸುದ್ದಿ ಕಣಜ.ಕಾಂ ಭದ್ರಾವತಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಡಕೆ ಬೆಳೆಗಾರರಿಗೆ ಅಭಯ ನೀಡಿದ್ದಾರೆ. ಅಡಕೆ ಬೆಳೆಗಾರರು ಯಾವುದಕ್ಕೂ ಭಯ ಪಡಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅವರೊಂದಿಗೆ ಇದೆ […]

ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ, ಏನದು? ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ್ದಾರೆ. ಮಾಚೇನಹಳ್ಳಿ […]

BHADRAVATI | ಶ್ರೀಗಂಧ ಕದ್ದವರಿಗೆ 5 ವರ್ಷ ಜೈಲು, 50 ಸಾವಿರ ದಂಡ, ಸಜೆಗೆ ಒಳಗಾದವರಾರು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಂಧದ ಮರವನ್ನು ಕಡಿದು ಸಾಗಿಸುತ್ತಿದ್ದ ಪ್ರಕರಣದಲ್ಲಿ ಮೂವರಿಗೆ 5 ವರ್ಷ ಸಾದಾ ಜೈಲು ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಭದ್ರಾವತಿಯ ವಿಐಎಸ್‍ಎಲ್ ಅಧಿಕಾರಿಗಳ ಕ್ವಾರ್ಟರ್ಸ್‍ನಲ್ಲಿ ಬೆಳೆಯಲಾಗಿದ್ದ ಗಂಧದ […]

ಕಾಡಿನಲ್ಲಿ ಫೈಯರ್ ಲೈನ್ ನಿರ್ಮಾಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದ ಪರೋಪಕಾರಂ, ಉತ್ತಿಷ್ಠ ಭಾರತ ಮತ್ತು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ ಪರಿಸರ ತಂಡಗಳು ಆಯನೂರು ವಲಯ ಅರಣ್ಯಾಧಿಕಾರಿ ರವಿ ಮಾರ್ಗದರ್ಶನದಲ್ಲಿ ಕಾಳ್ಗಿಚ್ಚಿನ ತಡೆಗೆ ಬೆಂಕಿ ನಂದಕ ಗೆರೆ (ಫೈಯರ್ ಲೈನ್) […]

ಶಿವಮೊಗ್ಗ ಏರ್ ಪೋರ್ಟ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ, ಏನೇನು ಮಾತಾಡಿದ್ರು ಇಲ್ಲಿ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೊಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು. ನಂತರ, ಮಾಧ್ಯಮದವರೊಂದಿಗೆ ಮಾತನಾಡಿ, ಮಾಹಿತಿಯನ್ನು ನೀಡಿದರು. VIDEO REPORT

error: Content is protected !!